Breaking News

ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ

Spread the love

ಹೊಸದಿಲ್ಲಿ: 5 ಲಕ್ಷ ರೂ. ಲಂಚ ಸ್ವೀಕಾರದ ಆರೋಪ ಎದುರಿಸುತ್ತಿರುವ ದಿಲ್ಲಿ ನಗರ ವಸತಿ ಸುಧಾರಣ ಮಂಡಳಿಯ ಕಾನೂನು ಅಧಿಕಾರಿಯ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ 3.79 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದಾಗಿ ಹೇಳಿದ್ದಾರೆ. ಆರೋಪಿಯನ್ನು ವಿಜಯ್‌ ಮಗ್ಗೊà ಎಂದು ಗುರುತಿಸಲಾಗಿದೆ.

ನಿರ್ಬಂಧ ತೆಗೆಯಲು ವಿಜಯ್‌ ಮತ್ತು ಅವರ ಸಹವರ್ತಿ 40 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಉದ್ಯಮಿ ನ.4ರಂದು ದೂರು ನೀಡಿದ್ದರು. 5 ಲಕ್ಷ ರೂ. ಲಂಚ ಸ್ವೀಕರಿಸುವಾಗಲೇ ವಿಜಯ್‌ ಸಿಬಿಐ ಕೈಗೆ ಸಿಕ್ಕಿಬಿದ್ದಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ