Breaking News

ಮರಾಠ ರೆಜಿಮೆಂಟ್‌ನಲ್ಲಿ ನೇಮಕಾತಿ ರಾಲಿ; ಯುವಕರಿಂದ ನೂಕುನುಗ್ಗಲು, ತಳ್ಳಾಟ

Spread the love

ಬೆಳಗಾವಿ: ನಗರದ ಕ್ಯಾಂಪ್ ಪ್ರದೇಶದಲ್ಲಿ ಮರಾಠ ರೆಜಿಮೆಂಟ್ ನಲ್ಲಿ ಸೇನಾ ನೇಮಕಾತಿ ಮುಕ್ತ ರಾಲಿ ನಡೆಯುತ್ತಿದ್ದು, ಸುಮಾರು ಮೂವತ್ತು ಸಾವಿರಕ್ಕೂ ಅಧಿಕ ಯುವಕರು ಭಾಗಿಯಾಗಿದ್ದಾರೆ.

ಮಹಾರಾಷ್ಟ್ರ ಮತ್ತು ಉತ್ತರ ಕರ್ನಾಟಕ ಭಾಗದ ಅರ್ಜಿ ಹಾಕಿದ್ದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ.

 

ಆದರೆ ಏಕಾಏಕಿ ಯುವಕರು ಸೇರಿದ್ದರಿಂದ ನೂಕು ನುಗ್ಗಲು, ತಳ್ಳಾಟ ನೂಕಾಟ ನಡೆದಿದೆ. ಈ ವೇಳೆ ಇಬ್ಬರು ಯುವಕರಿಗೆ ಗಾಯವಾಗಿದೆ. ನೂಕು ನುಗ್ಗಲು ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಸೈನಿಕರು ಯುವಕರಿಗೆ ಲಾಠಿ ರುಚಿ ತೋರಿಸಿದ್ದಾರೆ. ಲಾಠಿ ಬೀಸಿ ಪೊಲೀಸರು, ಮಿಲಿಟರಿ ಸಿಬ್ಬಂದಿ ಸಾಲಾಗಿ ನಿಲ್ಲಿಸಿದರು.

ಕ್ಯಾಂಪ್ ಪೊಲೀಸರಿಂದ ಸ್ಥಳದಲ್ಲಿ ಬಂದೋಬಸ್ತ್ ಮಾಡಲಾಗಿದೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ