ಹಾವೇರಿ, ನವೆಂಬರ್ 11: ಈ ಬಾರಿ ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪಠಾಣ್ ನೂರಕ್ಕೆ ನೂರು ಗೆಲ್ಲುತ್ತಾರೆ. ಕಳೆದ ಚುನಾವಣೆಯ ಕತೆಯೇ ಬೇರೆ. ಈ ಚುನಾವಣೆಯ ಫಲಿತಾಂಶವೇ ಬೇರೆ ಆಗುತ್ತದೆ. ಕಳೆದ ಚುನಾವಣೆಯಲ್ಲಿ ಕಡೆ ಗಳಿಗೆಯಲ್ಲಿ ಟಿಕೆಟ್ ನೀಡಿದೆವು.
ನಾನಾಗಲೀ, ನಮ್ಮ ಪಕ್ಷದ ಮುಖಂಡರಾಗಲಿ ಪ್ರಚಾರಕ್ಕೆ ಬರಲಾಗಲಿಲ್ಲ. ಅದಕ್ಕೇ ಹಿನ್ನಡೆ ಆಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
Laxmi News 24×7