Breaking News

ಹಾವೇರಿಯಲ್ಲಿ ಹೋರಿ ಬೆದರಿಸುವ ವೇಳೆ ಕಿತ್ತು ಬಂತು ಓರ್ವನ ಕಣ್ಣುಗುಡ್ಡೆ, 30 ಮಂದಿಗೆ ಗಾಯ!

Spread the love

ಹಾವೇರಿ: ಜಿಲ್ಲೆಯಲ್ಲಿ ರಾಜ್ಯಮಟ್ಟದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಓರಿ ತಿವಿದು 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವಂತ ಘಟನೆ ನಡೆದಿದೆ. ಅದರಲ್ಲೂ ಓರ್ವನಿಗೆ ಕಣ್ಣೇ ಕಿತ್ತುಬಂದು ಗಂಭೀರ ಗಾಯವಾಗಿದೆ.

ಹಾವೇರಿ ಜಿಲ್ಲೆಯ ನಾಗೇಂದ್ರಮಟ್ಟಿಯಲ್ಲಿ ಭಾನುವಾರ ರಾಜ್ಯಮಟ್ಟದ ಹೋರಿ ಬೆದರಿಸುವಂತ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಹೋರಿ ಹಿಡಿಯೋದಕ್ಕೆ ಸ್ಪರ್ಧಿಗಳು ಆಗಮಿಸಿ ಭಾಗವಹಿಸಿದ್ದರು.

ಇಂದು ನಡೆದಂತ ಹೋರಿ ಬೆದರಿಸುವಂತ ಸ್ಪರ್ಧೆಯಲ್ಲಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಹೋರಿಯೊಂದು ಕೊಂಬಿನಲ್ಲಿ ವ್ಯಕ್ತಿಯೊಬ್ಬರಿಗೆ ತಿವಿದ ಪರಿಣಾಮ ಓರ್ವನ ಕಣ್ಣಿನ ಗುಡ್ಡೆಯೇ ಕಿತ್ತುಬಂದಿರುವುದಾಗಿ ಹೇಳಲಾಗುತ್ತಿದೆ. ಗಾಯಾಳುಗಳು ವಿವಿಧ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.


Spread the love

About Laxminews 24x7

Check Also

Job: ಅಗ್ನಿವೀರ ನೇಮಕಾತಿ ಆನ್‌ಲೈನ್ ನೋಂದಣಿ ಪ್ರಾರಂಭ

Spread the loveಬೆಳಗಾವಿ: ಇಲ್ಲಿನ ಬೆಳಗಾವಿ ಸೇನಾ ನೇಮಕಾತಿ ಕಚೇರಿಯಿಂದ ಫೆ.13ರಿಂದ ಏಪ್ರಿಲ್ 1ರವರೆಗೆ ಬೆಳಗಾವಿ, ಬೀದರ ಕಲಬುರಗಿ, ಕೊಪ್ಪಳ, ರಾಯಚೂರು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ