ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಉಪ ಚುನಾವಣೆ ಮತ ಎಣಿಕೆ ಆರಂಭ
Laxminews 24x7
ನವೆಂಬರ್ 23, 2024
ರಾಜಕೀಯ, ರಾಜ್ಯ
66 Views
Assembly By-Election Results 2024 LIVE Counting and Updates: ಕರ್ನಾಟಕದ ಮೂರು ಮತ್ತು ಕೇರಳದ ಒಂದು ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಮತದಾನ ನಡೆದಿದ್ದು, ಮಹರಾಷ್ಟ್ರ ಮತ್ತು ಜಾರ್ಖಾಂಡ್ನ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದೆ.
ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳತ್ತ ರಾಜ್ಯದ ಚಿತ್ತ ನೆಟ್ಟಿದ್ದು, ಕೆಲವೇ ಗಂಟೆಗಳಲ್ಲಿ ಫಲಿತಾಂಶ ಹೊರಬೀಳಲಿದೆ.