Breaking News

ಲೋಕಾಯುಕ್ತ ಸರ್ಚ್ ವಾರಂಟ್ ಜಾರಿ ಮಾಡಿದ್ದನ್ನು ಮೊದಲು ಸಚಿವ ಭೈರತಿ ಸುರೇಶ್​ಗೆ ತಿಳಿಸಲಾಗಿದೆ: ಸ್ನೇಹಮಯಿ ಕೃಷ್ಣ

Spread the love

ಮೈಸೂರು: ಮುಡಾ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಲೋಕಾಯುಕ್ತ ಅಧಿಕಾರಿಗಳ ನಡೆ ಹಲವು ಅನುಮಾನಗಳಿಗೆ ಕಾರಣವಾಗಿದೆ ಹಾಗಾಗಿ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ದೂರುದಾರ ಸ್ನೇಹಮಯಿ ಕೃಷ್ಣ ಮತ್ತೊಮ್ಮೆ ಹೇಳಿದರು. ನಗರದಲ್ಲಿ ನಮ್ಮ ಪ್ರತಿನಿಧಿಯೊಂದಿಗೆ ಮಾತಾಡಿರುವ ಕೃಷ್ಣ, ಜೂನ್ 28ರಂದು ಲೋಕಾಯುಕ್ತ ಕಚೇರಿ ಮೇಲೆ ದಾಳಿ ನಡೆಸಲು ಸರ್ಚ್ ವಾರಂಟ್ ಜಾರಿಯಾಗಿದ್ದರೂ ಡಿವೈಎಸ್​ಪಿ ಮಾಲತೇಶ್ ಎಸ್ ಕೆ ಆದೇಶವನ್ನು ಪಾಲಿಸಿಲ್ಲ, ದಾಳಿಗೆ ಮೊದಲೇ ವಿಷಯವನ್ನು ನಗರಾಭಿವೃದ್ಧಿ ಸಚಿವರಿಗೆ ವಿಷಯವನ್ನು ತಿಳಿಸಲಾಗಿದೆ, ಭೈರತಿ ಸುರೇಶ್ ಚಾಪರ್​ನಲ್ಲಿ ಬಂದು ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಕೃಷ್ಣ ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ