ಕುಲಿ ಕಾರ್ಮಿಕರ ಜೊತೆಗೆ ಕಬ್ಬು ಕಟಾವು ಮಾಡಿ ಸರಳತೆ ಮೆರೆದ ಸಿಪಿಐ
ಹಾರೂಗೇರಿ ಪೊಲೀಸ್ ಠಾಣೆ ಸಿಪಿಐ ರವಿಚಂದ್ರ ಬಿ ಸರಳತೆ
ಹಾರೂಗೇರಿ ರೈತರ ಗದ್ದೆಯಲ್ಲಿ ಅರ್ಧಗಂಟೆ ಕಬ್ಬು ಕಟಾವು
ಕೆಲಸದ ಒತ್ತಡ ನಡುವೆ ಕಬ್ಬು ಕಟಾವು ಕಾರ್ಮಿಕರ ಜೊತೆಗೆ ಜನಸಂಪರ್ಕ
ಮುಂಜಾನೆ ಜಾಗಿಂಗ್ ಸಮಯದಲ್ಲಿ ರೈತರ ಗದ್ದೆಯಲ್ಲಿ ಕೆಲಸ
ಸಿಪಿಐ ರವಿಚಂದ್ರ ಬಿ ಸರಳತೆ ನೋಡಿ ರೈತರು ಸಂತಸ
ಇದೇ ಸಂದರ್ಭದಲ್ಲಿ ರೈತರಿಗೆ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಿದ ಸಿಪಿಐ.
Laxmi News 24×7