Breaking News

ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವ ಬಗ್ಗೆ ಯೋಚನೆ ಮಾಡಿಲ್ಲ, ಮುಂದೆ ನೋಡೋಣ: ಸತೀಶ್ ಜಾರಕಿಹೊಳಿ

Spread the love

ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವ ಬಗ್ಗೆ ಯೋಚನೆ ಮಾಡಿಲ್ಲ, ಮುಂದೆ ನೋಡೋಣ: ಸತೀಶ್ ಜಾರಕಿಹೊಳಿ

ಬೆಂಗಳೂರು: ನಗರದಲ್ಲಿಂದು ನಮ್ಮ ವರದಿಗಾರನೊಂದಿಗೆ ಮಾತಾಡಿದ ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷರನ್ನು ಬದಲಾಯಿಸುವ ವಿಚಾರ ಸದ್ಯಕ್ಕಂತೂ ಹೈಕಮಾಂಡ್ ಮುಂದಿಲ್ಲ, ಮುಂಬರುವ ದಿನಗಳಲ್ಲಿ ಅದನ್ನು ಮಾಡುವುದಾದರೆ ಮತ್ತು ಅಧ್ಯಕ್ಷ ಸ್ಥಾನಕ್ಕೆ ತನ್ನನ್ನು ಪರಿಗಣಿಸುವುದಾದರೆ ನೋಡೋಣ, ಅದು ಯೋಚಿಸಬೇಕಾದ ವಿಷಯ ಎಂದರು. ಶಿಗ್ಗಾವಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿದ ಬಳಿಕ ಸತೀಶ್ ಅವರ ಸಂಘಟನಾ ಸಾಮರ್ಥ್ಯದ ಬಗ್ಗೆ ಪ್ರಶಂಸೆಯ ಮಾತುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅವರ ಹೆಸರು ಕೇಳಿಬರುತ್ತಿದೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ