Breaking News

ಸರ್ಕಾರಿ ವಿಶೇಷ ದತ್ತು ಸ್ವೀಕಾರ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳ ಆರೋಗ್ಯವನ್ನು ಪರಿಶೀಲಿಸಿದ .D.C.

Spread the love

ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ಜಿಲ್ಲೆಯ ರಾಮತೀರ್ಥ ನಗರದಲ್ಲಿರುವ ಸರ್ಕಾರಿ ವಿಶೇಷ ದತ್ತು ಸ್ವೀಕಾರ ಕೇಂದ್ರಕ್ಕೆ ಶನಿವಾರ (ನ.30) ಭೇಟಿ ನೀಡಿ ಮಕ್ಕಳ ಆರೋಗ್ಯವನ್ನು ಪರಿಶೀಲಿಸಿದರು.

ಮಕ್ಕಳ ಆರೋಗ್ಯ ತಪಾಸಣೆ ಹಾಗೂ ಮಕ್ಕಳಿಗೆ ಆಗತ್ಯವಿರುವ ಎಲ್ಲ ಮೂಲಭೂತ ಸೌಕರ್ಯಗಳನ್ನು ಸರಿಯಾಗಿ ನಿರ್ವಹಿಸುವಂತೆ ದತ್ತು ಸ್ವೀಕಾರ ಕೇಂದ್ರದ ಮುಖ್ಯಸ್ಥರಿಗೆ ಹಾಗೂ ಮಕ್ಕಳ ಆರೋಗ್ಯ ಮತ್ತು ಕಾಳಜಿಯ ಬಗ್ಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಸೂಚಿಸಿದರು.ಈ ವೇಳೆ ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಅವರ ಕುಟುಂಬ, ಜಿಲ್ಲಾ ನಿರೂಪಣಾಧಿಕಾರಿಗಳಾದ ಅಣ್ಣಪ್ಪ ಹೆಗಡೆ, ಸಚಿನ ಹಿರೇಮಠ ಮಕ್ಕಳ ರಕ್ಷಣಾಧಿಕಾರಿ (ಅಸಾಂಸ್ಥಿಕ ಸೇವೆ) ಹಾಗೂ ಸಂಸ್ಥೆಯ ಎಲ್ಲ ಸಿಬ್ಬಂದಿಗಳು ಹಾಜರಿದ್ದರು.


Spread the love

About Laxminews 24x7

Check Also

12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ 65ರ ವೃದ್ಧ

Spread the loveಕಾರವಾರ: ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆಘಾತಕಾರಿ ಪ್ರಕರಣ ಮುಂಡಗೋಡು ತಾಲೂಕಿನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ