Breaking News

ಬಂಡಿಗಣಿಮಠ ಮಠದ ಆವರಣದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಕಾರ್ಯಕ್ರಮ ಭಾಗವಹಿಸಿದ ಸತೀಶ ಜಾರಕಿಹೊಳಿ

Spread the love

ದಾಸೋಹರತ್ನ ಚಕ್ರವರ್ತಿ ದಾನೇಶ್ವರರು ಶ್ರೀ ಬಸವಗೋಪಾಲ ನೀಲಮಾಣಿಕ ಮಠ ಸುಕ್ಷೇತ್ರ ಬಂಡಿಗಣಿಮಠ ಇವರ ದಿವ್ಯ ಸಾನಿಧ್ಯದಲ್ಲಿ ಮಠದ ಆವರಣದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಭಾಗವಹಿಸಿ ಮಾತನಾಡಿದರು

ಈ ವೇಳೆ ಶಾಸಕರಾದ ಶ್ರೀ ಸಿದ್ದು ಸವದಿ, ಶ್ರೀ ವಿಶ್ವಾಸ ವೈದ್ಯ, ಮುಖಂಡರಾದ ಶ್ರೀ ಸಿದ್ದು ಕೊಣ್ಣೂರ್, ಶ್ರೀ ಸುಶೀಲಕುಮಾರ್ ಬೆಳಗಲಿ ಹಾಗೂ ಮಠದ ಭಕ್ತಾದಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ