Breaking News

ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವ ಚರ್ಚೆ ನಡೆಯುತ್ತಿದೆ, ಇನ್ನೂ ನಿರ್ಧಾರ ಮಾಡಿಲ್ಲ: ಸತೀಶ್ ಜಾರಕಿಹೊಳಿ

Spread the love

ಬೆಳಗಾವಿ: ನಗರದಲ್ಲಿಂದು ಪತ್ರಿಕಾ ಗೋಷ್ಠಿ ನಡೆಸಿ ಮಾತಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಎಐಸಿಸಿ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ,

ಚರ್ಚೆ ನಡೀತಾ ಇರೋದು ಸತ್ಯ, ಆದರೆ ಪಕ್ಷದ ವರಿಷ್ಠರು ಬದಲಾವಣೆ ಮಾಡುವ ಕುರಿತು ಹೇಳಿಕೆ ನೀಡಿಲ್ಲ,

ಬಹಳಷ್ಟು ರಾಜ್ಯಗಳಲ್ಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಆಗಬೇಕಿರುವುದರಿಂದ ಅದು ನಡೆಯೋದು ಮಾತ್ರ ನಿಶ್ಚಿತ, ತನಗೆ ಜವಾಬ್ದಾರಿ ವಹಿಸುವ ನಿರ್ಧಾರವನ್ನು ಎಐಸಿಸಿ ಮಾಡಿದಾಗ ನೋಡೋಣ ಎಂದು ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ