ಬೆಂಗಳೂರು ಮತ್ತು ಮಂಗಳೂರು ನಗರಗಳ ನಡುವಿನ ಪ್ರಮುಖ ಸಂಪರ್ಕ ಹೆದ್ದಾರಿಯಲ್ಲಿ ಬರುವ ಶಿರಾಡಿ ಘಾಟ್ ರಸ್ತೆಯ ದುರಸ್ತಿ ಕಾಮಗಾರಿಯನ್ನು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು.
ಶಿರಾಡಿ ಘಾಟ್ ನಲ್ಲಿ ಪದೇ ಪದೇ ಭೂಕುಸಿತಕ್ಕೆ ಕಡಿವಾಣ ಹಾಕುವ ಮೂಲಕ ಸುಗಮ ಸಂಚಾರಕ್ಕಾಗಿ ಶಾಶ್ವತ ಪರಿಹಾರವನ್ನು ಮಾಡಲಾಗುತ್ತಿದೆ.
#SatishJarkiholi #Hasan