ತಾಲೂಕಾ ಪಂಚಾಯತನಲ್ಲಿ ಇಂದು ಸವದತ್ತಿ ತಾಲೂಕಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ನೂತನ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡೆ.
ಈ ವೇಳೆ ಕ್ಷೇತ್ರದ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಶ್ರೀ ಶಿವಕುಮಾರ ರಾಠೋಡ ಅವರಿಗೆ ಶುಭ ಹಾರೈಸಿದೆ.
ಈ ಸಂಧರ್ಭದಲ್ಲಿ ತಾಲೂಕಾ ಮಟ್ಟದ ಅಧಿಕಾರಿಗಳು, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಸರ್ವ ಸದಸ್ಯರು, ಮುಖಂಡರು, ಯುವ ಮಿತ್ರರು ಉಪಸ್ಥಿತರಿದ್ದರು.
Laxmi News 24×7