Breaking News

ಸಾವಳಗಿಯಲ್ಲಿ SSLC ಶಾಲಾ ಮಕ್ಕಳಿಗೆ ಮಾಸ್ಕ್ ವಿತರಣೆ

Spread the love

ಗೋಕಾಕ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಇಂದು ನಾಲ್ಕು ಊರಿನ ಎಲ್ಲಾ
SSLC ಬರೆಯಲು ಹೋಗುತ್ತಿರುವ
94 ವಿಧ್ಯಾಥಿ೯ಗಳಿಗೆ
ಸ್ಪಧಾ೯ವಿವೇಕ ಗೋಕಾಕ ತರಬೇತಿ ಕೇಂದ್ರದಿಂದ ಕಬಾಡಗಿ ಸರ್ ವತಿಯಿಂದ
ಮಾಸ್ಕ್ ವಿತರಣೆ ಮಾಡಿದರು.

ಎಲ್ಲಾ ಶಾಲಾ ಮಕ್ಕಳಿಗೆ ಸಾಮಾಜಿಕ ಅಂತರ ಕಾಪಾಡಿಕೊಂಡು ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಹೋಗಲು ಹೇಳಿದರು. ಹಾಗೂ ಇದು ಕೋರಾನ ವೈರಸ್ ಹೆಮ್ಮರವಾಗಿ ಬೆಳೆಯುತ್ತಿದೆ  ತಮ್ಮ ಸುರಕ್ಷತೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಪರೀಕ್ಷೆ ಬರೆಯಲು ಹೇಳಲಾಯಿತು.


Spread the love

About Laxminews 24x7

Check Also

ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ನಿರಂತರವಾಗಿ ನಡೆಯುತ್ತಿರುವ ತರಬೇತಿ ಕಾರ್ಯಕ್ರಮ

Spread the loveಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ನಿರಂತರವಾಗಿ ನಡೆಯುತ್ತಿರುವ ತರಬೇತಿ ಕಾರ್ಯಕ್ರಮಗಳ ಭಾಗವಾಗಿ, ಇಂದು ಅಲದಾಳ ತರಬೇತಿ ಕೇಂದ್ರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ