Breaking News

ದರ್ಶನ್ ಜೊತೆ ಸಹಚರರಿಗೂ ಬಿಗ್ ರಿಲೀಫ್

Spread the love

ದರ್ಶನ್ ಜೊತೆ ಸಹಚರರಿಗೂ ಬಿಗ್ ರಿಲೀಫ್

ಜೂನ್​ನಲ್ಲಿ ರೇಣುಕಾ ಸ್ವಾಮಿ ಕೊಲೆ ನಡೆಯಿತು. ಈ ಪ್ರಕರಣದಲ್ಲಿ ಒಟ್ಟೂ 17 ಮಂದಿ ಅರೆಸ್ಟ್ ಆಗಿದ್ದರು. ಈ ಪೈಕಿ ಕೆಲವರಿಗೆ ಈಗಾಗಲೇ ಜಾಮೀನು ಸಿಕ್ಕಿದೆ. ಆದರೆ, ದರ್ಶನ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಕೆಲವರು ಇನ್ನೂ ಜೈಲಿನಲ್ಲೇ ಇದ್ದರು. ಈ ಅವರೆಲ್ಲರಿಗೂ ಜಾಮೀನು ಸಿಕ್ಕಿದೆ. ಈ ಪ್ರಕರಣದಲ್ಲಿ ಕೋರ್ಟ್ ಆದೇಶ ಹೊರಡಿಸಿದೆ. ಇದು ಬಿಗ್ ರಿಲೀಫ್ ಕೊಟ್ಟಿದೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ