Breaking News

ಜಮೀನಿನಲ್ಲಿ ಬೆಳೆದಿದ್ದ 12 ಲಕ್ಷ ಮೌಲ್ಯದ ಗಾಂಜಾ ವಶ – ಆರೋಪಿ ಬಂಧನ

Spread the love

ಚಾಮರಾಜನಗರ: ಗಾಂಜಾ ಬೆಳೆದಿದ್ದ ಜಮೀನಿನ ಮೇಲೆ ಪೊಲೀಸರು ದಾಳಿ ನಡೆಸಿ 12 ಲಕ್ಷ ರೂಪಾಯಿ ಮೌಲ್ಯದ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ

.ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕುರಟ್ಟಿಹೊಸೂರು ಗ್ರಾಮದ ಮಾರ ಎಂಬಾತ ತನ್ನ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ. ಮಾಹಿತಿ ಮೇರೆಗೆ ರಾಮಾಪುರ ಠಾಣೆಯ ಪೊಲೀಸರು ದಾಳಿ ನಡೆಸಿದ್ದರು.211 ಕೆಜಿ ತೂಕದ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡು ಆರೋಪಿ ಮಾರನನ್ನು ಬಂಧಿಸಿದ್ದಾರೆ. ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ