ದೇವಸ್ಥಾನಗಳಿಗೆ ಪ್ರವಾಸ ಹೋಗುತ್ತಿದ್ದ ಖಾಸಗಿ ಬಸ್ ಪಲ್ಟಿ
Laxminews 24x7
ಡಿಸೆಂಬರ್ 16, 2024
ರಾಜಕೀಯ, ರಾಜ್ಯ
134 Views
ಮಂಗಳೂರಿನಿಂದ ಸಾಗರ ತಾಲೂಕಿನ ದೇವಸ್ಥಾನಗಳಿಗೆ ಪ್ರವಾಸ ಹೋಗುತ್ತಿದ್ದ ಖಾಸಗಿ ಬಸ್ ಅರಳಗೊಡು ಬಳಿ ಪಲ್ಟಿಯಾಗಿದೆ.
60 ಪ್ರಯಾಣಿಕರಲ್ಲಿ 21 ಜನ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಾಸಕ ಗೋಪಾಲಕೃಷ್ಣ ಬೇಳೂರು ಗಾಯಾಳುಗಳಿಗೆ ಚಿಕಿತ್ಸೆ ಒದಗಿಸಲು ಸಹಾಯ ಮಾಡಿದ್ದಾರೆ. ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.