Breaking News

ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಅಧಿವೇಶನದ ಸಿದ್ದತೆ ವಿವಿಧ ವೃತ್ತಗಳಿಗೆ ಭೇಟಿ ನೀಡಿ ಸಿದ್ದತೆ ಪರಿಶೀಲನೆ.

Spread the love

ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಅಧಿವೇಶನದ ಸಿದ್ದತೆ ಪರಿಶೀಲಿಸಿದ ಸಚಿವ.
ಬೆಳಗಾವಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸಿಟಿ ರೌಂಡ್ಸ್ ಮೂಲಕ ಪರಿಶೀಲನೆ.
ಬೆಳಗಾವಿ ಚೆನ್ನಮ್ಮ ವೃತ್ತ ಸೇರಿದಂತೆ ವಿವಿಧ ವೃತ್ತಗಳಿಗೆ ಭೇಟಿ ನೀಡಿ ಸಿದ್ದತೆ ಪರಿಶೀಲನೆ.
ಮಹಾತ್ಮಾ ಗಾಂಧೀಜಿ ಕಾಂಗ್ರೇಸ್ ಅಧಿವೇಶನದ ಅಧ್ಯಕ್ಷತೆ ವಹಿಸಿದ ಹಿನ್ನಲೆ ಅದ್ದೂರಿ ಆಚರಣೆಗೆ ಸಿದ್ದತೆ.
1924 ರಲ್ಲಿ ನಡೆದ ಕಾಂಗ್ರೇಸ್ ಅಧಿವೇಶನ ಹಿನ್ನಲೆ 100 ನೇ ವರ್ಷಾಚರಣೆಗೆ ಸಿದ್ದತೆ.
ಡಿ.26,27,28,ರಂದು ನಡೆಯಲಿರುವ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ.
ಸಚಿವರಿಗೆ ಶಾಸಕ ಆಶೀಫ್ ಸೇಠ್,ಎಮ್ಎಲ್ ಸಿ ಚೆನ್ನರಾಜ್ ಹಟ್ಟಿಹೊಳಿ,ವಿವಿಧ ಕಾಂಗ್ರೇಸ್ ಮುಖಂಡರು ಸಾಥ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ