Breaking News

ಬೆಳಗಾವಿಯ ಸಿಇಎನ್ ಪೊಲೀಸ್ ಠಾಣೆ ಇನಸ್ಪೆಕ್ಟರ್ ಬಿ.ಆರ್.ಗಡ್ಡೇಕರ್ ಅವರಿಗೆ 10 ಸಾವಿರ ರೂ. ನಗದು ಬಹುಮಾನ

Spread the love

ಬೆಂಗಳೂರು: ಪ್ರಸ್ತುತ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಅತ್ಯುತ್ತಮ ಕಾರ್ಯನಿರ್ವಹಣೆಗಾಗಿ ಪೊಲೀಸ್ ಅಧಿಕಾರಿಯೊಬ್ಬರಿಗೆ ನಗದು ಬಹುಮಾನ ಘೋಷಿಸಲಾಗಿದೆ.

ಬೆಳಗಾವಿಯ ಸಿಇಎನ್ ಪೊಲೀಸ್ ಠಾಣೆ ಇನಸ್ಪೆಕ್ಟರ್ ಬಿ.ಆರ್.ಗಡ್ಡೇಕರ್ ಅವರಿಗೆ 10 ಸಾವಿರ ರೂ. ನಗದು ಬಹುಮಾನ ಘೋಷಿಸಿ ಡಿ.ಜಿ. ಮತ್ತು ಐಜಿಪಿ ಅಲೋಕ್ ಮೋಹನ್ ಆದೇಶ ಹೊರಡಿಸಿದ್ದಾರೆ. ಅಧಿವೇಶನದ ಸಂದರ್ಭದಲ್ಲಿ ಅತ್ಯುತ್ಮ ಕರ್ತವ್ಯ ನಿರ್ವಹಣೆಗಾಗಿ ನಗದು ಬಹುಮಾನ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ

Spread the loveನವದೆಹಲಿ: ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್  ಅವರನ್ನ ಕೇಂದ್ರ ಸರ್ಕಾರ ನೇಮಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ