ಇವತ್ತು ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ* ಅವರ ಅನುದಾನದಲ್ಲಿ ಸಚಿವರ ಸೂಚನೆ ಮೇರೆಗೆ
*ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿಯ ಯುವ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಹುಲ ಅಣ್ಣಾ ಜಾರಕಿಹೊಳಿ* ಅವರು ಯಮಕನಮರಡಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸೂನಟ್ಪಿ ಗ್ರಾಮದ 30 ಲಕ್ಷ ವೆಚ್ಚದ ಎರಡು ನೂತನ ಶಾಲಾ ಕೂಠಡಿಗಳ ಉದ್ಘಾಟನೆ ಕಾರ್ಯಕ್ರಮವನ್ನು ನೆರವೇರಿಸಿದ್ದರು.
ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕರಾದ ಶ್ರೀ ಮಾರುತಿ ಗುಟಗುದ್ದಿ ಶೈಕ್ಷಣಿಕ ಆಪ್ತ ಸಹಾಯಕರಾದ ಶ್ರೀ ಜಂಗ್ಲಿಸಾಬ ನಾಯಿಕ ಗ್ರಾಮ ಪಂಚಾಯತಿ ಸದಸ್ಯರಾದ ಸಿದ್ದೀಕ್ ಅಂಕಲಗಿ ಸರ್ವ ಗ್ರಾಮ ಪಂಚಾಯತಿ ಸದಸ್ಯರು ಶಿಕ್ಷಕರ ಸಿಬ್ಬಂದಿ ವರ್ಗದವರು ಊರಿನ ಹಿರಿಯರು ಗ್ರಾಮಸ್ಥರು ಉಪಸ್ಥಿತರಿದ್ದರು.
Laxmi News 24×7