Breaking News

ವಿಸ್ತಾರ ನ್ಯೂಸ್ ಬೆಳಗಾವಿ ಜಿಲ್ಲಾ ವರದಿಗಾರ ಮಂಜುನಾಥ ಹುಡೇದರವರ ಸಹೋದರ, ಇಂಡಸ್ ಇಂಡ್ ಬ್ಯಾಂಕ್ ಉದ್ಯೋಗಿ ಪ್ರಮೋದ ಅಶೋಕ ಹುಡೇದ ನಿಧನ

Spread the love

ಬೆಳಗಾವಿ : ವಿಸ್ತಾರ ನ್ಯೂಸ್ ಬೆಳಗಾವಿ ಜಿಲ್ಲಾ ವರದಿಗಾರ ಮಂಜುನಾಥ ಹುಡೇದರವರ ಸಹೋದರ, ಇಂಡಸ್ ಇಂಡ್ ಬ್ಯಾಂಕ್ ಉದ್ಯೋಗಿ ಪ್ರಮೋದ ಅಶೋಕ ಹುಡೇದ ಅವರ ಅಕಾಲಿಕ ನಿಧನ

ಪ್ರಮೋದ ಹುಡೇದ ಬುಧವಾರ ಬೆಳಗ್ಗೆ ತಮ್ಮ 26 ನೇ ವಯಸ್ಸಿನಲ್ಲಿ ನಿಪ್ಪಾಣಿಯಲ್ಲಿ ಹೃದಯಾಘಾತದಿಂದ ನಿಧನರಾಗಿರುವ ಸುದ್ದಿ ತಿಳಿದು ಮನಸ್ಸಿಗೆ ತುಂಬಾ ಬೇಸರವಾಯಿತು. ಇಷ್ಟು ಚಿಕ್ಕ ವಯಸ್ಸಿನಲ್ಲಿ, ತಂದೆ, ತಾಯಿ, ಸಹೋದರರು, ಪತ್ನಿ ಮತ್ತು ಒಂದು ವರ್ಷದ ಚಿಕ್ಕ ಮಗುವನ್ನು ಬಿಟ್ಟು ಅವರು ಅಗಲಿರುವುದು ತೀವ್ರ ಆಘಾತವನ್ನುಂಟು ಮಾಡಿದೆ.

ಮೃತರ ಆತ್ಮಕ್ಕೆ ಪರಮಾತ್ಮನು ಚಿರಶಾಂತಿಯನ್ನು ನೀಡಲಿ, ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಮಿರಜ್‌ನಲ್ಲಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳ ಜಪ್ತಿ

Spread the love ಚಿಕ್ಕೋಡಿ:ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ