Breaking News

ಕರ್ನಾಟಕ ಸಿಂಹ ಗಂಗಾಧರ್ ರಾವ್ ದೇಶಪಾಂಡೆ ಸ್ಮಾರಕ ಭವನ, ಫೋಟೋ ಗ್ಯಾಲರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

Spread the love

ಬೆಳಗಾವಿ : “ಗಾಂಧಿ ಭಾರತ” ಕಾರ್ಯಕ್ರಮ ಹಿನ್ನೆಲೆ ಬೆಳಗಾವಿಯ ರಾಮತೀರ್ಥ ನಗರದಲ್ಲಿ ನಿರ್ಮಿಸಿರುವ ಕರ್ನಾಟಕ ಸಿಂಹ ಗಂಗಾಧರ ರಾವ್ ದೇಶಪಾಂಡೆ ಅವರ ಸ್ಮಾರಕ ಭವನ‌ ಮತ್ತು ಛಾಯಾಚಿತ್ರ ಗ್ಯಾಲರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು.

cm-siddaramaiah

ಬೆಳಗಾವಿ ಕಾಂಗ್ರೆಸ್ ಅಧಿವೇಶನದ ರೂವಾರಿ ಆಗಿದ್ದ ಗಂಗಾಧರರಾವ್ ದೇಶಪಾಂಡೆ ಅವರ ಹೆಸರು ಅಜರಾಮರಗೊಳಿಸಲು 15 ಗುಂಟೆ ಜಾಗದಲ್ಲಿ 1.58 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಸ್ಮಾರಕ ಭವನ, ದೇಶಪಾಂಡೆ ಅವರ ಪುತ್ಥಳಿ, ಫೋಟೋ ಗ್ಯಾಲರಿ, ಉದ್ಯಾನವನವನ್ನು ಇಂದು ವಿಧ್ಯುಕ್ತವಾಗಿ ಲೋಕಾರ್ಪಣೆ ಆದವು. ದೇಶಪಾಂಡೆಯವರ ಪುತ್ಥಳಿಗೆ ನಮನ ಸಲ್ಲಿಸಿ, ಅವರ ಅಪರೂಪದ ಫೋಟೋಗಳನ್ನು ಸಿಎಂ ಸಿದ್ದರಾಮಯ್ಯ ಕಣ್ತುಂಬಿಕೊಂಡರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ