Breaking News

ಹುಬ್ಬಳ್ಳಿ-ಕನ್ಯಾಕುಮಾರಿ ನಡುವೆ ವಿಶೇಷ ರೈಲು ಸೇವೆ ಆರಂಭ

Spread the love

ಹುಬ್ಬಳ್ಳಿ: ಕ್ರಿಸ್ಮಸ್ ಹಬ್ಬದ ನಂತರ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಪೂರೈಸಲು ನೈಋತ್ಯ ರೈಲ್ವೆ, ಎಸ್ಎಸ್ಎಸ್ ಹುಬ್ಬಳ್ಳಿ-ಕನ್ಯಾಕುಮಾರಿ ನಿಲ್ದಾಣಗಳ ನಡುವೆ ಪ್ರತೀ ದಿಕ್ಕಿನಲ್ಲಿ 3 ಟ್ರಿಪ್ ವಿಶೇಷ ರೈಲುಗಳನ್ನು ಓಡಿಸಲಿದೆ.

  • ರೈಲು ಸಂಖ್ಯೆ 07367/07368 ಎಸ್ಎಸ್ಎಸ್ ಹುಬ್ಬಳ್ಳಿ-ಕನ್ಯಾಕುಮಾರಿ-ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್​ಪ್ರೆಸ್​ ವಿಶೇಷ (3 ಟ್ರಿಪ್​​ಗಳು)
  • ರೈಲು ಸಂಖ್ಯೆ 07367 ಎಸ್ಎಸ್ಎಸ್ ಹುಬ್ಬಳ್ಳಿ-ಕನ್ಯಾಕುಮಾರಿ ಎಕ್ಸ್​ಪ್ರೆಸ್​ ವಿಶೇಷ ರೈಲು ಡಿಸೆಂಬರ್ 30, ಜನವರಿ 6 ಮತ್ತು 13, 2025ರಂದು ಸಂಜೆ 4 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು ಮರುದಿನ ಮಧ್ಯಾಹ್ನ 3:20ಕ್ಕೆ ಕನ್ಯಾಕುಮಾರಿ ತಲುಪಲಿದೆ.
  • ರೈಲು ಸಂಖ್ಯೆ 07368 ಕನ್ಯಾಕುಮಾರಿ-ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್​ಪ್ರೆಸ್ ವಿಶೇಷ ರೈಲು ಡಿಸೆಂಬರ್ 31, 2024 ಮತ್ತು ಜನವರಿ 7 ಮತ್ತು 14, 2025ರಂದು ಸಂಜೆ 7:10ಕ್ಕೆ ಕನ್ಯಾಕುಮಾರಿಯಿಂದ ಹೊರಟು ಮರುದಿನ ಸಂಜೆ 7:35ಕ್ಕೆ ಎಸ್ಎಸ್ಎಸ್ ಹುಬ್ಬಳ್ಳಿ ತಲುಪಲಿದೆ.

Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ