Breaking News

ಅರ್ಥಶಾಸ್ತ್ರದ ವಿದ್ಯಾರ್ಥಿಗಳಿಗಾಗಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಿ- ಡಿಸಿಎಂ ಡಿ.ಕೆ.ಶಿವಕುಮಾರ್

Spread the love

ಅರ್ಥಶಾಸ್ತ್ರದ ವಿದ್ಯಾರ್ಥಿಗಳಿಗಾಗಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಿ- ಡಿಸಿಎಂ ಡಿ.ಕೆ.ಶಿವಕುಮಾರ್
ಅರ್ಥಶಾಸ್ತ್ರದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ
ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಿ
ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ
ಮಾಜಿ ಪಿಎಂ ಡಾ. ಮನಮೋಹನ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರವನ್ನು ಕಲಿಯುವ ವಿದ್ಯಾರ್ಥಿಗಳಿಗಾಗಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಬೇಕೆಂದರು.
ಪ್ರಧಾನಿ ಡಾ. ಮನಮೋಹನ ಸಿಂಗ್ ಇನ್ನಿಲ್ಲ. ಆದರೇ ಅವರ ಕಾರ್ಯ ಇಂದಿಗೂ ಜೀವಂತ. ದೇಶಕ್ಕಾಗಿ ಅವರ ಯೋಗದಾನ ಅಮೂಲ್ಯವಾಗಿದೆ.
ಸಂವಿಧಾನಬದ್ಧವಾಗಿ ಹಲವಾರು ಕಾಯ್ದೆಗಳನ್ನು ಅವರು ಜಾರಿಗೆ ತಂದರು. ಆರೋಗ್ಯ ಇಲಾಖೆಗಾಗಿ ಆಶಾ ಕಾರ್ಯಕರ್ತರು, ಕಾರ್ಮಿಕರು, ಮನರೇಗಾ, ಪರಿಶಿಷ್ಟ ಜಾತಿ-ಪಂಗಡಕ್ಕಾಗಿ ಅರಣ್ಯ ಕಾನೂನು, ಇನ್ನುಳಿದ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.
ಅರ್ಥಶಾಸ್ತ್ರವನ್ನು ಕಲಿಯುವ ವಿದ್ಯಾರ್ಥಿಗಳಿಗಾಗಿ ಬೆಂಗಳೂರು ವಿಶ್ವವಿದ್ಯಾಲಯ ಮನಮೋಹನ್ ಸಿಂಗ್ ಅವರ ಅಧ್ಯಯನ ಕೇಂದ್ರ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಬೇಕೆಂದರು.

Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ