Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

 

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಗೊಣಗನೂರ ಗ್ರಾಮದ ಶ್ರೀ ಹನುಮಾನ ಮಂದಿರದಲ್ಲಿ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

 

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಹಾದೇವ ಶಿಂದೋಗಿ, ವಿಠ್ಠಲ ದಳವಿ, ಚಂದ್ರು ತಳವಾರ, ಚಂದ್ರು ಚೀಲಮೂರ,ಸಿದ್ದಪ್ಪ ಬಂದಕನವರ, ಮಾದೇವ ಚೀಲಮೂರ,ಯಲ್ಲಪ್ಪ ಪೂಜೆರಮುಖಂಡರಾದ .
ಹಾಗೂ ಅನೇಕ ಹಿರಿಯರು, ಮುಖಂಡರು, ಯುವಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಗೋವುಗಳನ್ನು ಸ್ಥಳಾಂತರಿಸುತ್ತಿರುವುದನ್ನು ಪ್ರಶ್ನೆ ಮಾಡಿದ್ದಕ್ಕೆ ಶ್ರೀರಾಮಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿಹಾಕಿ ದೊಣ್ಣೆಯಿಂದ ಹೊಡೆದಿ

Spread the loveಗೋವುಗಳನ್ನು ಸ್ಥಳಾಂತರಿಸುತ್ತಿರುವುದನ್ನು ಪ್ರಶ್ನೆ ಮಾಡಿದ್ದಕ್ಕೆ ಶ್ರೀರಾಮಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿಹಾಕಿ ದೊಣ್ಣೆಯಿಂದ ಹೊಡೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ