Breaking News

ಖಾಸಗಿ ಫೈನಾನ್ಸ್ ಕಂಪನಿ (Finance Company) ಕಾಟಕ್ಕೆ ಆ ಬಡ ತಾಯಿ ಅಕ್ಷರಶಃ ಕಂಗಾಲ

Spread the love

ಗದಗ, ಡಿಸೆಂಬರ್​ 28: ಖಾಸಗಿ ಫೈನಾನ್ಸ್ ಕಂಪನಿ (Finance Company) ಕಾಟಕ್ಕೆ ಆ ಬಡ ತಾಯಿ ಅಕ್ಷರಶಃ ಕಂಗಾಲಾಗಿದ್ದಾರೆ. ಮಗ ಮಾಡಿದ ಸಾಲಕ್ಕೆ ಫೈನಾನ್ಸ್ ಸಿಬ್ಬಂದಿಗಳು ಬಡ ತಾಯಿಗೆ ಶಿಕ್ಷೆ ನೀಡಿದ್ದಾರೆ.

ಬೆಳಗ್ಗೆ ನಿದ್ದೆಯಿಂದ ಎಬ್ಬಿಸಿ ಫೈನಾನ್ಸ್ ಕಚೇರಿಗೆ ತಂದು ಇಡೀ ದಿನ ಕೂಡಿ ಹಾಕಿ ಕಾಟ ನೀಡಿದ್ದಾರೆ. ನನ್ನ ಬಿಟ್ಟರೆ ಸಾಲ ಮಾಡಿಯಾದರೂ ಹಣ ಕಟ್ಟುತ್ತೇನೆ ಅಂದ್ರೂ ಫೈನಾನ್ಸ್ ಸಿಬ್ಬಂದಿ ತಾಯಿಯನ್ನು ಬಿಡದೇ ಇಡೀ ದಿನ ಕೂಡಿ ಹಾಕಿದ್ದಾರೆ.

ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಫೈನಾನ್ಸ್​ಗೆ ನುಗ್ಗಿ ಸಿಬ್ಬಂದಿಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ