Breaking News

ಧಾರವಾಡದ ಕವಿವಿ ಬೋಧಕೇತರ ಸಿಬ್ಬಂದಿಯಿಂದ ಮುಂಬಡ್ತಿಗಾಗಿ ಪ್ರತಿಭಟನೆ…6ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ ಧರಣಿ

Spread the love

ಧಾರವಾಡದ ಕವಿವಿ ಬೋಧಕೇತರ ಸಿಬ್ಬಂದಿಯಿಂದ ಮುಂಬಡ್ತಿಗಾಗಿ ಪ್ರತಿಭಟನೆ…6ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ ಧರಣಿ..

: ಮುಂಬಡ್ತಿ ನೀಡುವಂತೆ ಆಗ್ರಹಿಸಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಬೋಧಕೇತರ ಸಿಬ್ಬಂದಿ ನಡೆಸುತ್ತಿರುವ ಮುಷ್ಕರ 6ನೇ ದಿನಕ್ಕೆ ಕಾಲಿಟ್ಟಿದೆ.

ವೈ- ಕೇವಲ ಮುಂಬಡ್ತಿ ಮಾತ್ರವಲ್ಲ ಹಲವು ವರ್ಷಗಳಿಂದ ಸಿಬ್ಬಂದಿಗೆ ವೈದ್ಯಕೀಯ ವೆಚ್ಚ ಸಹಿತ ಭರಿಸಿಲ್ಲ. ಪರಿಹಾರ ಭತ್ಯೆ ಮತ್ತು ಹಬ್ಬದ ಮುಂಗಡ ಪಾವತಿ ಸಹ ಮಾಡಿಲ್ಲ ಎಂಬ ಇತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬೋಧಕೇತರ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮುಂಬಡ್ತಿ ಮಾಡಿದ ಆದೇಶ ಪ್ರತಿ ಕೊಟ್ಟ ಮೇಲೆಯೇ ಪ್ರತಿಭಟನೆ ಕೈ ಬಿಡುವುದಾಗಿ ಸಿಬ್ಬಂದಿ ಮೇಲಾಧಿಕಾರಿಗಳಿಗೆ ಎಚ್ಚರಿಕೆ ಕೊಟ್ಟಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ