Breaking News

ಮೈಕ್ರೋ ಫೈನಾನ್ಸ್ ಸಂಬಂಧಿತ ಪ್ರಕರಣಗಳು ಶೀಘ್ರದಲ್ಲೇ ಇತ್ಯರ್ಥ; ಸತಿಶ್ ಜಾರಕಿಹೋಳಿ

Spread the love

ಬೆಳಗಾವಿ:  ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಇಂದು ನಡೆದ ಸಭೆಯಲ್ಲಿ, ಮೈಕ್ರೋ ಫೈನಾನ್ಸ್ ಸಂಬಂಧಿತ ಪ್ರಕರಣಗಳನ್ನು ಶೀಘ್ರದಲ್ಲೇ ಇತ್ಯರ್ಥಗೊಳಿಸಿ, ಜನರಿಗೆ ನ್ಯಾಯ ಒದಗಿಸುವ ದೃಷ್ಟಿಯಿಂದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಯಿತು.

ಈ ವೇಳೆ ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ 2024ರ ನೋಂದಣಿ ಪ್ರಕ್ರಿಯೆ ಪ್ರಾರಂಭದ ಪೋಸ್ಟರ್ ಹಾಗೂ ಬ್ಯಾನರನ್ನು ಅನಾವರಣಗೊಳಿಸಿದ ನಂತರ ಪೌರಕಾರ್ಮಿಕರಿಗೆ ನೇಮಕಾತಿ ಆದೇಶಗಳನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶಾಸಕ ಆಸೀಫ್‌ (ರಾಜು ) ಸೇಠ್‌, ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌, ಜಿಪಂ ಸಿಇಒ ರಾಹುಲ್‌ ಸಿಂಧೆ, ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್, ಡಿಸಿಪಿ ರೋಹನ್‌ ಜಗದೀಶ್‌ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.


Spread the love

About Laxminews 24x7

Check Also

ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ

Spread the love ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ