Breaking News

ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ

Spread the love

ನೆಲಮಂಗಲ, ಜನವರಿ 05: ಮಾಜಿ ಲವರ್​​ನಿಂದ ಯುವತಿಗೆ (girl) ಕಿರುಕುಳ ನೀಡಿದ್ದಲ್ಲದೇ ಅವಳ ಬೈಕ್​ ಕದ್ದು, ಒಂದು ದಿನದ ಬಳಿಕ ಜಖಂಗೊಳಿಸಿ ಅದೇ ಜಾಗದಲ್ಲಿ ತಂದು ನಿಲ್ಲಿಸಿ ಪರಾರಿ ಆಗಿರುವಂತಹ ಘಟನೆ ನಗರದಲ್ಲಿ ನಡೆದಿದೆ.

ಬೆಂಗಳೂರಿನ ಚಿಕ್ಕಬಿದರಕಲ್ಲು ಗ್ರಾಮದ ಸುನೀಲ್ ಗೌಡನಿಂದ ಕಿರುಕುಳ ಆರೋಪ ಮಾಡಲಾಗಿದೆ. ನಿಲ್ಲಿಸಿದ್ದ ಬೈಕ್ ಕದಿಯುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.

ಬೇರೊಬ್ಬ ಯುವಕನ ಜೊತೆ ಸಂಬಂಧ ಆರೋಪ ಮೇರೆಗೆ ಇಬ್ಬರ ಮಧ್ಯೆ ಬ್ರೇಕ್ ಆಪ್​ ಆಗಿತ್ತು. ಕಿರುಕುಳ ಸಂಬಂಧ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಡಿಯೋ ನೋಡಿ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ