Breaking News

ಜೆಪಿಸಿಯ ಅಧಿಕಾರಿಗಳೊಂದಿಗೆ ಮತ್ತಷ್ಟು ಮಾಹಿತಿ ಹಂಚಿಕೊಂಡ ವಕ್ಫ್ ಹೋರಾಟದ ತಂಡ

Spread the love

ದೆಹಲಿ: ನಾವು ಶನಿವಾರ ವರದಿ ಮಾಡಿದ ಹಾಗೆ ಬಸನಗೌಡ ಪಾಟೀಲ್ ಯತ್ನಾಳ್ ಅವರ ತಂಡ ರಾಜ್ಯದಲ್ಲಿ ವಕ್ಫ್ ಬೋರ್ಡ್ ವಿರುದ್ಧ ಎರಡನೇ ಹಂತದ ಹೋರಾಟ ಶುರುಮಾಡಿದೆ.

ಅವರ ತಂಡದ ಕೆಲ ನಾಯಕರು ಇಂದು ಮಧ್ಯಾಹ್ನ ಸಂಸತ್ ಭವನದಲ್ಲಿ ಜೆಪಿಸಿಯ ಕೆಲ ಅಧಿಕಾರಿಗಳೊಂದಿಗೆ ಕಾಫಿ ಅಥವಾ ಟೀ ಹೀರುತ್ತಿರುವುದನ್ನು ನೋಡಬಹುದು.

ಮಾಜಿ ಸಂಸದರಾದ ಪ್ರತಾಪ್ ಸಿಂಹ, ಬಿವಿ ನಾಯಕ್, ಶಾಸಕ ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ ಮೊದಲಾದವರು ಅಧಿಕಾರಿಗಳೊಂದಿಗೆ ಮತ್ತಷ್ಟು ಮಾಹಿತಿ ಹಂಚಿಕೊಂಡರು ಎನ್ನಲಾಗುತ್ತಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ