Breaking News

ಕಾರ್ಖಾನೆಯಲ್ಲಿ ರಾಸಾಯನಿಕ ಸೋರಿಕೆ, 18 ಕಾರ್ಮಿಕರು ಅಸ್ವಸ್ಥ

Spread the love

ಕಾರವಾರ, ಜನವರಿ 11: ಕಾರ್ಖಾನೆಯಲ್ಲಿ ರಾಸಾಯನಿಕ ಸೋರಿಕೆಯಿಂದ (Chemical Leak) 18 ಕಾರ್ಮಿಕರು ಅಸ್ವಸ್ಥಗೊಂಡಿರುವಂತಹ ಘಟನೆ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾ ಬಳಿಯ ಆದಿತ್ಯ ಬಿರ್ಲಾ ಗ್ರೂಪ್​ನ ಕಾಸ್ಟಿಕ್ ಸೋಡಾ ಉತ್ಪಾದಿಸುವ ಗ್ರಾಸಿಮ್ ಇಂಡಸ್ಟ್ರೀಸ್​ನಲ್ಲಿ ನಡೆದಿದೆ.

ಕಾರವಾರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಕಾರವಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ನೀಲಕಂಠ, ಜಹನ್ನೂರು, ಕಮಲೇಶ್ ವರ್ಮಾ, ನಂದಕಿಶೋರ್, ದೀಪು, ಸೃಜನ್, ನಜೀದುಲ್ಲಾ, ಬೇಜನ್ ಕುಮಾರ್, ಕಿಶನ್ ಕುಮಾರ್, ಅಜೀಜ್, ಮೋಹಿತ್ ವರ್ಮಾ ಸೇರಿದಂತೆ ಕರ್ನಾಟಕ, ಉತ್ತರಪ್ರದೇಶ ಮತ್ತು ಬಿಹಾರ ಮೂಲದ 18 ಕಾರ್ಮಿಕರು ಅಸ್ವಸ್ಥಗೊಂಡಿದ್ದಾರೆ.

ಉತ್ತರ ಕನ್ನಡದ ಕಾರವಾರ ತಾಲೂಕಿನ ಬಿಣಗಾ ಬಳಿಯ ಆದಿತ್ಯ ಬಿರ್ಲಾ ಗ್ರೂಪ್‌ನ ಗ್ರಾಸಿಮ್ ಇಂಡಸ್ಟ್ರೀಸ್ ಕಾರ್ಖಾನೆಯಲ್ಲಿ ರಾಸಾಯನಿಕ ಸೋರಿಕೆಯಿಂದ 18 ಕಾರ್ಮಿಕರು ಅಸ್ವಸ್ಥರಾಗಿದ್ದಾರೆ. ಅವರಿಗೆ ಕಾರವಾರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಂಪನಿ ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ ಎಂದು ಆರೋಪಿಸಲಾಗಿದೆ.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ