Breaking News

ಸತೀಶ ಲ ಜಾರಕಿಹೊಳಿ ಅವರ ಸೂಚನೆಯಂತೆ ಗೋಕಾಕ ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಮಾನ್ಯ ಶ್ರೀ ರಮೇಶ್ ಲ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ಹೆಸ್ಕಾಂ ಘಟಪ್ರಭಾಉಪ ವಿಭಾಗದ ಗ್ರಾಹಕರ ಸಲಹಾ ಸಮಿತಿ ರಚನೆ

Spread the love

ಕರ್ನಾಟಕ ಸರ್ಕಾರದ ಲೋಕೋಪಯೋಗಿ ಇಲಾಖೆಯ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಶ್ರೀ ಸತೀಶ ಲ ಜಾರಕಿಹೊಳಿ ಅವರ ಸೂಚನೆಯಂತೆ

ಗೋಕಾಕ ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಮಾನ್ಯ ಶ್ರೀ ರಮೇಶ್ ಲ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ಹೆಸ್ಕಾಂ ಘಟಪ್ರಭಾಉಪ ವಿಭಾಗದ ಗ್ರಾಹಕರ ಸಲಹಾ ಸಮಿತಿ ರಚನೆ ಮಾಡಲಾಗಿದೆ

ಈ ಸಮಿತಿಯಲ್ಲಿ ಘಟಪ್ರಭಾದ ಹಿರಿಯ ವೈದ್ಯರಾದ ಡಾ, ವಿರೂಪಾಕ್ಷ ಈಶ್ವರಪ್ಪ ಪತ್ತಾರ, ಸ್ನೇಹಿತರಾದ ಶ್ರೀ ಮಲ್ಲಿಕಾರ್ಜುನ ತುಕ್ಕಾನಟ್ಟಿ, ಲಕ್ಷ್ಮಣ ಮೇತ್ರಿ, ಕಲ್ಲಪ್ಪ ಸನದಿ, ಸಹೋದರಿ ಶ್ರೀಮತಿ ಸಂಗೀತ ಚಂದ್ರಶೇಖರ್ ಕೌಜಲಗಿ ಹಾಗೂ ಹೆಸ್ಕಾಂ ಅಧಿಕಾರಿಗಳು ಆಯ್ಕೆ ಆಗಿದ್ದಾರೆ

ಅವರೆಲ್ಲರಿಗೂ ಘಟಪ್ರಭಾದ ಸಮಸ್ತ ನಾಗರಿಕರ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳೊಂದಿಗೆ ಹಾರ್ದಿಕ ಶುಭಾಶಯಗಳು ಶ್ರೀಕಾಂತ ವಿ ಮಹಾಜನ ಸಾಮಾಜಿಕ ಕಾರ್ಯಕರ್ತರು ಘಟಪ್ರಭಾ ಮತ್ತು ಗೋಕಾಕ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ