Breaking News

ಹೆಬ್ಬಾಳ್ಕರ್ ಶೀಘ್ರ ಗುಣಮುಖರಾಗಲಿ ;ಸಿ.ಟಿ ರವಿ

Spread the love

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೇಗ ಗುಣಮುಖರಾಗಲಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಪ್ರಾರ್ಥಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಸಿ.ಟಿ ರವಿ ಅವರು, ಕಿತ್ತೂರಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಅವರ ಸಹೋದರ ಬೇಗ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುವೆ ಎಂದಿದ್ದಾರೆ.

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆದ ಚಳಿಗಾಲ ಅಧಿವೇಶನ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸಿ.ಟಿ ರವಿ ಮಧ್ಯೆ ನಡೆದ ಜಟಾಪಟಿ ರಾಜ್ಯಾದ್ಯಂತ ಸದ್ದು ಮಾಡಿತ್ತು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ