Breaking News

ಬಾಲಿವುಡ್ ನಟ ಸೈಫ್ ಅಲಿ ಖಾನ್​ಗೆ ಚಾಕುವಿನಿಂದ ಇರಿತ

Spread the love

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಕಳ್ಳನೋರ್ವ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಹಲ್ಲೆಯಿಂದ ಅವರು ಗಂಭೀರ ಗಾಯಗೊಂಡಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವೇ ಹೊತ್ತಿನಲ್ಲಿ ಅವರಿಗೆ ಶಸ್ತ್ರ ಚಿಕಿತ್ಸೆ ನಡೆಯಲಿದೆ

ಮುಂಬೈನ ಬಾಂದ್ರಾದಲ್ಲಿರುವ ನಟ ಸೈಫ್ ಅಲಿ ಖಾನ್ ಮನೆಗೆ ದುಷ್ಕರ್ಮಿಯೊಬ್ಬ ಕಳ್ಳತನಕ್ಕೆಂದು ಬಂದಿದ್ದ. ಈ ವೇಳೆ ನಟನಿಗೆ ಆತ ಚಾಕುವಿನಿಂದು ಇರಿದು ಪರಾರಿಯಾಗಿದ್ದಾನೆ. ಘಟನೆ ವೇಳೆ ನಟನ ಕುಟುಂಬಸ್ಥರು ಕೂಡ ಮನೆಯಲ್ಲಿದ್ದರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ