Breaking News

ಕರ್ತವ್ಯ ನಿರತ ರಾಜ್ಯದ ಯೋಧ ಹೃದಯಾಘಾತದಿಂದ ಸಾವು

Spread the love

ಬಾಗಲಕೋಟೆ ಮೂಲದ ಯೋಧರೊಬ್ಬರು ಕರ್ತವ್ಯನಿರತರಾಗಿದ್ದಾಗ ರಾಜಸ್ಥಾನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಾಗೊಂಡಯ್ಯ ಚನ್ನಯ್ಯ ರೇಷ್ಮೆ (37) ಮೃತ ಯೋಧ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದವರಾದ ಮಾಗೊಂಡಯ್ಯ ಅವರು 14 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಪತ್ನಿ ಹಾಗೂ ಮಕ್ಕಳ ಜೊತೆ ರಾಜಸ್ಥಾನದಲ್ಲಿಯೇ ವಾಸವಾಗಿದ್ದಾರೆ.

ರಾಜಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಜ.15ರಂದು ನಂದಿಕೇಶ್ವರ ಗ್ರಾಮದಲ್ಲಿ ಯೋಧನ ಅಂತ್ಯಕ್ರಿಯೆ ನಡೆಯಲಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ