Breaking News

ಎಐಸಿಸಿ ಅಧಿವೇಶನ ಶತಮಾನೋತ್ಸವ ಆಚರಣೆಗೆ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಅವರನ್ನು ಅಹ್ವಾನಿಸಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮರ್ಥನೆ

Spread the love

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುವ ಎಐಸಿಸಿ ಅಧಿವೇಶನ ಶತಮಾನೋತ್ಸವ ಆಚರಣೆಗೆ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಅವರನ್ನು ಅಹ್ವಾನಿಸಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮರ್ಥನೆ ನೀಡಿದರು.

ಇದೊಂದು ಸರ್ಕಾರೀ ಕಾರ್ಯಕ್ರಮ, ಮಹಾತ್ಮಾ ಗಾಂಧಿ ಹಾಗೂ ಡಾ ಬಿಅರ್ ಅಂಬೇಡ್ಕರ್ ಎಲ್ಲರಿಗೂ ಸೇರಿದವರು,

ಸಂವಿಧಾನ ಪ್ರತಿಯೊಬ್ಬ ಭಾರತೀಯನ ಆಸ್ತಿ, ಹಾಗಾಗಿ ಶೆಟ್ಟರ್ ಅವರೊಂದಿಗೆ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಅವರನ್ನೂ ಆಹ್ವಾನಿಸಲಾಗಿದೆ, ತಮ್ಮ ಕಾರ್ಯಕ್ರಮಕ್ಕೆ ಜೆಡಿಎಸ್ ಮತ್ತು ಬಿಜೆಪಿಯವರನ್ನು ಬಿಟ್ಟು ಯಾರೂ ಬೇಕಾದರೂ ಬರಬಹುದು, ಮಾಧ್ಯಮದವರೂ ಬರಬಹುದು ಎಂದು ಶಿವಕುಮಾರ್ ಹೇಳಿದರು


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ