Breaking News

ಯಮಕನಮರಡಿ ಗ್ರಾಮದ ನರೇಗಾ ಕಾರ್ಮಿಕರನ್ನು ಆರೋಗ್ಯ ವಿಚಾರಿಸಿ ಬಿಮ್ಸ್ ಆಸ್ಪತ್ರೆಯಲ್ಲಿ ಭೇಟಿ

Spread the love

ವಾಹನ ಅಪಘಾತದಲ್ಲಿ ಗಾಯಗೊಂಡ ಯಮಕನಮರಡಿ ಗ್ರಾಮದ ನರೇಗಾ ಕಾರ್ಮಿಕರನ್ನು ಇಂದು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಭೇಟಿ ಮಾಡಿ, ಅವರ ಆರೋಗ್ಯ ವಿಚಾರಿಸಿ

ಈ ದುರಂತದಿಂದಾಗಿ ಕುಟುಂಬದವರು ಭಯಭೀತರಾಗಿದ್ದು, ಅವರಿಗೆ ಧೈರ್ಯ ಹೇಳಿ, ಎಲ್ಲಾ ರೀತಿಯ ಸಹಾಯವನ್ನು ಒದಗಿಸುವ ಭರವಸೆಯನ್ನು ನೀಡಿದೆ.

ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದೆ. ಕಾರ್ಮಿಕರು ಶೀಘ್ರವೇ ಆರೋಗ್ಯದಲ್ಲಿ ಚೇತರಿಸಿಕೊಳ್ಳಲು ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರು ಹಾಗೂ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅವರೆಲ್ಲರೂ ಶೀಘ್ರವಾಗಿ ಗುಣಮುಖರಾಗುವಂತೆ ಹಾರೈಸುತ್ತೇನೆ.ವಾಹನ ಅಪಘಾತದಲ್ಲಿ ಗಾಯಗೊಂಡ ಯಮಕನಮರಡಿ ಗ್ರಾಮದ ನರೇಗಾ ಕಾರ್ಮಿಕರನ್ನು ಇಂದು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಭೇಟಿ ಮಾಡಿ, ಅವರ ಆರೋಗ್ಯ ವಿಚಾರಿಸಿದೆ. ಈ ದುರಂತದಿಂದಾಗಿ ಕುಟುಂಬದವರು ಭಯಭೀತರಾಗಿದ್ದು, ಅವರಿಗೆ ಧೈರ್ಯ ಹೇಳಿ, ಎಲ್ಲಾ ರೀತಿಯ ಸಹಾಯವನ್ನು ಒದಗಿಸುವ ಭರವಸೆಯನ್ನು

ನೀಡಿದೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದೆ. ಕಾರ್ಮಿಕರು ಶೀಘ್ರವೇ ಆರೋಗ್ಯದಲ್ಲಿ ಚೇತರಿಸಿಕೊಳ್ಳಲು ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರು ಹಾಗೂ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅವರೆಲ್ಲರೂ ಶೀಘ್ರವಾಗಿ ಗುಣಮುಖರಾಗುವಂತೆ ಹಾರೈಸುತ್ತೇನೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ