Breaking News

ಬಿಎಂಟಿಸಿಯ ನೌಕರರು ಅಪಘಾತದಲ್ಲಿ ಪ್ರಾಣ ಕಳೆದುಕೊಂಡರೆ ಅವರ ಕುಟುಂಬಕ್ಕೆ ಬರೋಬ್ಬರಿ 1.50 ಕೋಟಿ ರುಪಾಯಿ ಪರಿಹಾರ

Spread the love

ಬೆಂಗಳೂರು, ಜನವರಿ 27: ಬಿಎಂಟಿಸಿಯ ನೌಕರರು ಅಪಘಾತದಲ್ಲಿ ಪ್ರಾಣ ಕಳೆದುಕೊಂಡರೆ ಅವರ ಕುಟುಂಬಕ್ಕೆ ಬರೋಬ್ಬರಿ 1.50 ಕೋಟಿ ರುಪಾಯಿ ಪರಿಹಾರ ನೀಡುವ ಯೋಜನೆ ಕೊನೆಗೂ ಜಾರಿಗೆ ಬಂದಿದೆ. ಕೆಎಸ್​ಆರ್​​ಟಿಸಿ ನೌಕರರು ಅಪಘಾತದಲ್ಲಿ ಮೃತಪಟ್ಟರೆ ಅವರ ಕುಟುಂಬದವರಿಗೆ 1 ಕೋಟಿ ರುಪಾಯಿ ಪರಿಹಾರ ನೀಡಲಾಗುತ್ತಿತ್ತು. ಆದರೆ ಬಿಎಂಟಿಸಿಯ ನೌಕರರು ಆಕ್ಸಿಡೆಂಟ್​ನಲ್ಲಿ ಪ್ರಾಣ ಕಳೆದುಕೊಂಡರೆ 50 ಲಕ್ಷ ರುಪಾಯಿ ಮಾತ್ರ ಪರಿಹಾರ ನೀಡಲಾಗುತ್ತಿತ್ತು.

 

ಈ ಬಗ್ಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ದೇಶದಲ್ಲಿ ಯಾವುದೇ ಸರಕಾರಿ ನೌಕರರಿಗೂ ಈ ಸೌಲಭ್ಯವಿಲ್ಲ, ಸೇನೆಯಲ್ಲಿ ಸೇವೆ ಸಲ್ಲಿಸುವ ಯೋಧರು ಪ್ರಾಣ ಕಳೆದುಕೊಂಡರು 60 ಲಕ್ಷ ರುಪಾಯಿ ನೀಡಲಾಗುತ್ತದೆ ಆದರೆ, ಬಿಎಂಟಿಸಿ ನೌಕರರು ಅಪಘಾತದಲ್ಲಿ ಮೃತಪಟ್ಟರೆ ಇನ್ನು ಒಂದೂವರೆ ಕೋಟಿ ರುಪಾಯಿ ನೀಡಲಾಗುತ್ತದೆ ಎಂದರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ