Breaking News

ರಾಮುಲು ಕಾರ್ಯಕ್ಷೇತ್ರ ಬಳ್ಳಾರಿಯಾದರೆ ನನ್ನದು ಬೆಳಗಾವಿ: ಸತೀಶ್ ಜಾರಕಿಹೊಳಿ

Spread the love

ಬೆಂಗಳೂರು: ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ ಅವರು

ಬಳ್ಳಾರಿಯ ಪ್ರಭಾವಿ ಬಿಜೆಪಿ ನಾಯಕ ಬಿ ಶ್ರೀರಾಮುಲು ಅವರನ್ನು ಕಾಂಗ್ರೆಸ್ ಗೆ ಕರೆತಂದರೆ ತನ್ನನ್ನು ತುಳಿದಂತೆ ಆಗುವುದಿಲ್ಲ,

ಅದೆಲ್ಲ ಊಹಾಪೋಹಗಳು, ಅವರ ಕಾರ್ಯಕ್ಷೇತ್ರ ಬಳ್ಳಾರಿ ಮತ್ತು ತನ್ನದು ಬೆಳಗಾವಿ, ತಮ್ಮ ನಡುವೆ ಕ್ಲ್ಯಾಷ್ ಉಂಟಾಗುವ ಸಂದರ್ಭವೇ ಉಂಟಾಗಲ್ಲ ಎಂದು ಹೇಳಿದರು.

ಅಷ್ಟಕ್ಕೂ ಖುದ್ದು ಶ್ರೀರಾಮುಲು ಅವರೇ ಕಾಂಗ್ರೆಸ್ ಗೆ ಬರಲ್ಲ ಅಂತ ಹೇಳಿದ್ದಾರೆ,

ಮಾಧ್ಯಮದವರಿಗೆ ಇನ್ನೂ ಸಂಶಯವಿದ್ದರೆ ತನ್ನನ್ನು ಯಾರು ತುಳಿಯಬೇಕೆಂದಿದ್ದಾರೋ ಅವರನ್ನೇ ಈ ಪ್ರಶ್ನೆ ಕೇಳಲಿ ಎಂದು ಜಾರಕಿಹೊಳಿ ಹೇಳಿದರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ