Breaking News

ಸಿಎಂ ಪತ್ನಿ ಮತ್ತು ಸಚಿವ ಭೈರತಿಗೆ ಇಡಿ ನೋಟಿಸ್…!!! ಇದು ರಾಜಕೀಯ ಪ್ರೇರಿತ:ಡಿ.ಕೆ.ಶಿ

Spread the love

ಸಿಎಂ ಪತ್ನಿ ಮತ್ತು ಸಚಿವ ಭೈರತಿಗೆ ಇಡಿ ನೋಟಿಸ್…!!!
ಇದು ರಾಜಕೀಯ ಪ್ರೇರಿತ ಏಕಕಾಲಕ್ಕೆ ಎರಡು ತನಿಖೆ ಮಾಡಲು ಬರುವುದಿಲ್ಲ; ಡಿಸಿಎಂ ಡಿ.ಕೆ.ಶಿವಕುಮಾರ್

ಸಿಎಂ ಪತ್ನಿ ಮತ್ತು ಸಚಿವ ಭೈರತಿಗೆ ಇಡಿ ನೋಟಿಸ್…!!!
ಇದು ರಾಜಕೀಯ ಪ್ರೇರಿತ ಏಕಕಾಲಕ್ಕೆ ಎರಡು ತನಿಖೆ ಮಾಡಲು ಬರುವುದಿಲ್ಲ
ಈಗಾಗಲೇ ಲೋಕಾಯುಕ್ತ ತನಿಖೆ ನಡೆಯುತ್ತಿದೆ
ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ಧರಾಮಯ್ಯನವರ ಪತ್ನಿ ಮತ್ತು ಸಚಿವ ಭೈರತಿ ಅವರಿಗೆ ಇ.ಡಿ. ನೋಟಿಸ್ ಜಾರಿ ಮಾಡಿದೆ. ಇದು ರಾಜಕೀಯ ಪ್ರೇರಿತವೆಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇದು ರಾಜಕೀಯ ಪ್ರೇರಿತ. ನನ್ನ ಪ್ರಕಾರ ನನ್ನ ಕೇಸು ಕೂಡ ಇದೇ ರೀತಿ ನಡೆಯಿತು. ಈಗಾಗಲೇ ಲೋಕಾಯುಕ್ತದಲ್ಲಿ ತನಿಖೆ ನಡೆಯುತ್ತಿದೆ. ಲೋಕಾಯುಕ್ತ ತನಿಖೆ ವೇಳೆ ಇನ್ನೊಂದು ತನಿಖೆ ಬರಲ್ಲ. ಏಕಕಾಲಕ್ಕೆ ಎರಡು ತನಿಖೆ ಮಾಡಲು ಬರುವುದಿಲ್ಲ. ಈ ಬಗ್ಗೆ ಸಾಕಷ್ಟು ಜಡ್ಜಮೆಂಟಗಳಿವೆ ಎಂದಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ