Breaking News

ಹೈಕೋರ್ಟ್ ಆದೇಶ ನೀಡಿದ್ರೂ ಸಹ ಸಿಎಂ ಸ್ಥಾನದಲ್ಲಿ ಮುಂದುವರೆಯುವುದು ಅನೈತಿಕತೆ

Spread the love

ಹೈಕೋರ್ಟ್ ಆದೇಶ ನೀಡಿದ್ರೂ ಸಹ ಸಿಎಂ ಸ್ಥಾನದಲ್ಲಿ ಮುಂದುವರೆಯುವುದು ಅನೈತಿಕತೆ

ಮುಡಾ ಹಗರಣದ ತನಿಖೆಯಿಂದ ಸಿಎಂ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ; ಕೇಂದ್ರ ಸಚಿವ ಪ್ರಲ್ಹಾದ ಜೋಷಿ

ಹೈಕೋರ್ಟ್ ಆದೇಶ ನೀಡಿದ್ರೂ ಸಹ ಸಿಎಂ ಸ್ಥಾನದಲ್ಲಿ ಮುಂದುವರೆಯುವುದು ಅನೈತಿಕತೆ
ಮುಡಾ ಹಗರಣದ ತನಿಖೆಯಿಂದ ಸಿಎಂ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ
ಕೇಂದ್ರ ಸಚಿವ ಪ್ರಲ್ಹಾದ ಜೋಷಿ ವಾಗ್ದಾಳಿ
ಭ್ರಷ್ಟಾಚಾರ ಮತ್ತು ಕುರ್ಚಿ ಜಗಳ ಮಿತಿ ಮೀರಿದೆ

ಮುಡಾ ಹಗರಣದ ತನಿಖೆಯಿಂದ ತಪ್ಪಿಸಿಕೊಳ್ಳಲು ಸಿಎಂ ಸಿದ್ಧರಾಮಯ್ಯ ಪ್ರಯತ್ನಿಸುತ್ತಿದ್ದಾರೆಂದು ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಆರೋಪಿಸಿದ್ದಾರೆ.

ಮೈಸೂರಿನಲ್ಲಿಂದು ಮಾಧ್ಯಮಗಳೊಂದಿತೆ ಮಾತನಾಡಿದ ಅವರು, ಸಿಎಂ ಸಿದ್ಧರಾಮಯ್ಯ ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಿದ ಹೈಕೋರ್ಟಗೆ ಹೋದರು. ರಾಜ್ಯಪಾಲರ ನಡೆಗೆ ಸಂಬಂಧಿಸಿದಂತೆ ಹೈಕೋರ್ಟ್ ಮಾಡಿದ ಟಿಪ್ಪಣಿಯನ್ನು ಯಾರೂ ತೆಗೆದು ಹಾಕಲಿಲ್ಲ. ಹೈಕೋರ್ಟ್ ಸಿಎಂ ಆ ಕೇಸನಲ್ಲಿ ನಿಯಮ ಉಲ್ಲಂಘಿಸಿದ್ದಾರೆಂದು ಹೇಳಿದೆ. ಹೀಗಿರುವಾಗ ಸಿದ್ಧರಾಮಯ್ಯ ಸಿಎಂ ಸ್ಥಾನದಲ್ಲಿರುವುದು ಅನೈತಿಕತೆ ಎಂದರು. ಮುಡಾ ಹಗರಣದ ತನಿಖೆಯಿಂದ ತಪ್ಪಿಸಿಕೊಳ್ಳಲು ಸಿಎಂ ಸಿದ್ಧರಾಮಯ್ಯ ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ