Breaking News

23 ಜಿಲ್ಲಾಧ್ಯಕ್ಷರ ಪಟ್ಟಿ ಬಿಡುಗಡೆ ಮಾಡಿದ ರಾಜ್ಯ ಬಿಜೆಪಿ

Spread the love

ಬೆಂಗಳೂರು : ಕರ್ನಾಟಕ ರಾಜ್ಯ ಬಿಜೆಪಿ ಜಿಲ್ಲಾ ಘಟಕದ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ದೇಶದಾದ್ಯಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಇದರ ಅಂಗವಾಗಿ ರಾಜ್ಯದಲ್ಲಿ ಮೊದಲ ಹಂತದಲ್ಲಿ 23 ಸಂಘಟನಾತ್ಮಕ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಮುಗಿಸಿ, ಇಂದು ಜಿಲ್ಲಾ ಚುನಾವಣಾಧಿಕಾರಿಗಳು ಘೋಷಣೆ ಮಾಡಿದ್ದಾರೆ. ಈ ಕೆಳಕಂಡ ಜಿಲ್ಲೆಗಳಿಗೆ ಬಿಜೆಪಿ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಗಿದೆ.

1. ಮೈಸೂರು ನಗರ – ಎಲ್. ನಾಗೇಂದ್ರ
2. ಚಾಮರಾಜನಗರ – ಸಿ.ಎಸ್. ನಿರಂಜನಕುಮಾ‌ರ್
3. ದಕ್ಷಿಣಕನ್ನಡ – ಸತೀಶ್ ಕುಂಪಲ.
4. ಚಿಕ್ಕಮಗಳೂರು – ದೇವರಾಜ ಶೆಟ್ಟಿ
5. ಶಿವಮೊಗ್ಗ – ಎಸ್.ಕೆ.ಜಗದೀಶ್.
6. ಉತ್ತರಕನ್ನಡ – ನಾರಾಯಣ್ ಶ್ರೀನಿವಾಸ್ ಹೆಗಡೆ.
7. ಹುಬ್ಬಳ್ಳಿ-ಧಾರವಾಡ – ತಿಪ್ಪಣ್ಣ ಮಜ್ಜಗಿ
8. ಧಾರವಾಡ ಗ್ರಾಮಾಂತರ – ನಿಂಗಪ್ಪ ಡಿ. ಸುತಗಟ್ಟಿ
9. ಬೆಳಗಾವಿ ನಗರ – ಗೀತಾ ಸುತಾರ್.
10. ಬೆಳಗಾವಿ ಗ್ರಾಮಾಂತರ – ಸುಭಾಷ್ ದುಂಡಪ್ಪ ಪಾಟೀಲ್.
11. ಚಿಕ್ಕೋಡಿ – ಸತೀಶ್ ಅಪ್ಪಾಜಿಗೋಳ್.
12. ಬೀದರ್ – ಸೋಮನಾಥ್ ಪಾಟೀಲ್
13. ಕಲಬುರಗಿ ನಗರ – ಚಂದ್ರಕಾಂತ್ ಬಿ. ಪಾಟೀಲ್
14. ಕಲಬುರಗಿ ಗ್ರಾಮಾಂತರ – ಅಶೋಕ್ ಬಗಲಿ
15. ಯಾದಗಿರಿ – ಬಸವರಾಜಪ್ಪಗೌಡ ವಿ.
16. ಕೊಪ್ಪಳ – ದಡೇಸಗೂರು ಬಸವರಾಜ್
17. ಬಳ್ಳಾರಿ – ಅನಿಲ್ ಕುಮಾರ್ ಮೋಕಾ
18. ವಿಜಯನಗರ – ಸಂಜೀವ್ ರೆಡ್ಡಿ.
19. ಚಿಕ್ಕಬಳ್ಳಾಪುರ – ಬಿ.ಸಂದೀಪ್.
20. ಕೋಲಾರ – ಓಂ ಶಕ್ತಿ ಛಲಪತಿ.
21. ಬೆಂಗಳೂರು ಉತ್ತರ – ಎಸ್. ಹರೀಶ್.
22. ಬೆಂಗಳೂರು ಕೇಂದ್ರ – ಎ.ಆರ್.ಸಪ್ತಗಿರಿಗೌಡ.
23. ಬೆಂಗಳೂರು ದಕ್ಷಿಣ – ಸಿ.ಕೆ. ರಾಮಮೂರ್ತಿ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ