Breaking News

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಶಾಕ್ ಕೊಟ್ಟ ಲೋಕಾಯುಕ್ತ ಅಧಿಕಾರಿಗಳು

Spread the love

*ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಶಾಕ್ ಕೊಟ್ಟ ಲೋಕಾಯುಕ್ತ ಅಧಿಕಾರಿಗಳು!*
ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಲೋಕಾಯುಕ್ತ ಅಧಿಕಾರಿಗಳ ದಾಳಿ
ಬೆಳಗಾವಿ ಲೋಕಾಯುಕ್ತ ಎಸ್ಪಿ ಹಣಮಂತರಾಯ ನೇತೃತ್ವದಲ್ಲಿ ಇಬ್ಬರು ‌ಅಧಿಕಾರಿಗಳ ಮೇಲೆ ನಿವಾಸದ ಮೇಲೆ ದಾಳಿ
ಬೆಳಗಾವಿ ಉತ್ತರ ಸಬ್ ರಿಜಿಸ್ಟರ್ ಸಚೀನ‌ ಮಂಡೇದ, ರಾಯಬಾಗ ತಾಲೂಕಿನ ಕವಟಕೊಪ್ಪದ ಪಶುವೈದ್ಯ ಸಂಜಯ ದುರ್ಗನ್ನವರ ಮೇಲೆ ದಾಳಿ

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ