Breaking News

ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವಂತೆ ನಗರದಲ್ಲಿ ಟ್ರಾಫಿಕ್ ಪೊಲೀಸರು ಜಾಗೃತಿ ಮೂಡಿಸಿದರು.

Spread the love

ಬೆಳಗಾವಿ: ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ‌ಧರಿಸಿಕೊಂಡು ವಾಹನ ಚಲಾಯಿಸಬೇಕೆಂದು ನಗರದ ಚನ್ನಮ್ಮ ವೃತ್ತದಲ್ಲಿ ನಗರ ಸಂಚಾರ ಪೊಲೀಸರು ವಿಶೇಷ ಅಭಿಯಾನ ನಡೆಸಿದರು.

ನಗರದಲ್ಲಿ ರಸ್ತೆ ಅಪಘಾತದಲ್ಲಿ ವಾಹನ ಸವಾರರು ಹೆಲ್ಮೆಟ್ ಧರಸಿದೆ ಮೃತಪಟ್ಟ ಘಟನೆ ಹೆಚ್ಚಾಗುತ್ತಿದೆ. ಆದ್ದರಿಂದ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕೆಂದು ಮೊದಲು ಹೆಲ್ಮೆಟ್ ‌ಧರಿಸದ ಪೊಲೀಸ್ ಸಿಬ್ಬಂದಿಗಳಿಗೆ ದಂಡ ವಿಧಿಸಿದ್ದ ಸಂಚಾರ ಪೊಲೀಸರು ಈಗ ಸಾರ್ವಜನಿಕರು ಹೆಲ್ಮೆಟ್ ಧರಿಸದವರ ವಿರುದ್ಧ ವಿಶೇಷ ಅಭಿಯಾನ ನಡೆಸಿ ಜಾಗೃತಿ ಮೂಡಿಸಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ