ಹಿರಿಯ ನಟಿ ಜಯಮಾಲಾ ಅವರ ಮಗಳು ಸೌಂದರ್ಯಾ ವಿವಾಹ ಫೆಬ್ರವರಿ 7 ಹಾಗೂ 8ರಂದು ಅದ್ದೂರಿಯಾಗಿ ಜರುಗಲಿದೆ. ಇಂದು (ಫೆಬ್ರವರಿ 5) ಅದ್ದೂರಿಯಾಗಿ ಹಳದಿ ಶಾಸ್ತ್ರ ನಡೆದಿದೆ. ನಗರದ ಲಲಿತ್ ಅಶೋಕ್ ಹೋಟೆಲ್ನಲ್ಲಿ ಹಳದಿ ಶಾಸ್ತ್ರ ಜರುಗಿದೆ. ಇದರಲ್ಲಿ ಸ್ಯಾಂಡಲ್ವುಡ್ ತಾರೆಯರು ಪಾಲ್ಗೊಂಡಿದ್ದರು. ಸುಧಾರಾಣಿ, ಶ್ರುತಿ, ಮಾಳವಿಕಾ ಮೊದಲಾದವರು ಭಾಗಿ ಆಗಿದ್ದಾರೆ.
Check Also
ಎಂಆರ್ಪಿ ಬಾರ್ನಲ್ಲಿ ಹೆಚ್ಚಿನ ಹಣ ವಸೂಲಿ ಹಿನ್ನಲೆ ರೊಚ್ಚಿಗೆದ್ದ ಮದ್ಯಪ್ರಿಯರಿಂದ ಬಾರ್ ಮುಂದೆಯೇ ಪ್ರತಿಭಟನೆ
Spread the loveಚಾಮರಾಜನಗರ, ಫೆಬ್ರವರಿ 05: ಎಂಆರ್ಪಿ ಬಾರ್ನಲ್ಲಿ ಹೆಚ್ಚಿನ ಹಣ ವಸೂಲಿ ಹಿನ್ನಲೆ ರೊಚ್ಚಿಗೆದ್ದ ಮದ್ಯಪ್ರಿಯರಿಂದ ಬಾರ್ ಮುಂದೆಯೇ ಪ್ರತಿಭಟನೆ …