Breaking News

ಕುಂಭಮೇಳಕ್ಕೆ ತೆರಳುವಾಗ ಮೃತಪಟ್ಟವರ ಶವ ತರಲು ಲಕ್ಷ್ಮೀ ಹೆಬ್ಬಾಳ್ಕರ್ ಫೌಂಡೇಶನನಿಂದ ಸಹಾಯ; ಮೃಣಾಲ್ ಹೆಬ್ಬಾಳ್ಕರ್

Spread the love

ಕುಂಭಮೇಳಕ್ಕೆ ತೆರಳುವಾಗ ಮೃತಪಟ್ಟವರ ಶವ ತರಲು ಲಕ್ಷ್ಮೀ ಹೆಬ್ಬಾಳ್ಕರ್ ಫೌಂಡೇಶನನಿಂದ ಸಹಾಯ; ಮೃಣಾಲ್ ಹೆಬ್ಬಾಳ್ಕರ್
ಇನ್ನು ಕಾಂಗ್ರೆಸ್ ಯುವಮುಖಂಡ ಮೃಣಾಲ್ ಹೆಬ್ಬಾಳ್ಕರ್ ಅವರು ಸ್ಥಳೀಯ ಮುಖಂಡರಾದ ಮಾಹಿತಿಯನ್ನು ಪಡೆದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆದೇಶದ ಮೇರೆಗೆ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಇಂದೋರಿನ ಆಸ್ಪತ್ರೆಯಲ್ಲಿರುವ ಮೃತರ ಪಾರ್ಥಿವ ಶರೀರಗಳನ್ನು ಬೆಳಗಾವಿಗೆ ತರಲು ವ್ಯವಸ್ಥೆಯನ್ನು ಮಾಡಲು ಸಚಿವರು ಆದೇಶವನ್ನು ನೀಡಿದ್ದಾರೆ.
ಬೆಳಗಾವಿಯ ಜಿಲ್ಲಾಧಿಕಾರಿಗಳ ಮೂಲಕ ಇಂದೋರನ ಜಿಲ್ಲಾಧಿಕಾರಿಗಳೊಂದಿಗೆ ಸಂಪರ್ಕ ಬೆಳೆಸಿ ಮುಂದಿನ ಕ್ರಮವನ್ನು ಕೈಗೊಳ್ಳಲಾಗುವುದು. ತಲಾ ಒಂದು ಮೃತದೇಹವನ್ನು ಬೆಳಗಾವಿಗೆ ತರಲು ಆಂಬ್ಯುಲೆನ್ಸ್ ವೆಚ್ಚ 95 ಸಾವಿರ ರೂಪಾಯಿ ಎಂದು ಹೇಳಲಾಗುತ್ತಿದ್ದು, ಲಕ್ಷ್ಮೀತಾಯಿ ಫೌಂಡೇಶನನ ವತಿಯಿಂದ ಸಹಾಯ ಮಾಡಲಾಗುವುದು ಎಂದರು.

Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ