ಬೆಳಗಾವಿ : ಕ.ವಿ.ಪ್ರ.ನಿ.ನಿ. ವತಿಯಿಂದ ನಾಲ್ಕನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ೧೧೦ ಕೆ.ವ್ಹಿ. ಹಿರೇಬಾಗೇವಾಡಿ ಉಪಕೇಂದ್ರದಿಂದ ಸರಬರಾಜು ಆಗುವ ವಿದ್ಯುತ್ ಬೆಳಗಾವಿ ತಾಲೂಕಿನ ಮುತ್ನಾಳ, ವೀರಕನಕೊಪ್ಪ, ಅರಳಿಕಟ್ಟಿ, ಬಸಾಪೂರ, ಹಿರೇಬಾಗೇವಾಡಿ, ಭೆಂಡಿಗೇರಿ, ಗಜಪತಿ, ಅಂಕಲಗಿ, ಹುಲಿಕವಿ, ಕೆ. ಕೆ. ಕೊಪ್ಪ, ಕಲಾರಕೊಪ್ಪ,
ಸಿದ್ಧನಹಳ್ಳಿ, ಬಡೇಕೊಳ್ಳಮಠ, ಹಲಗಿಮರ್ಡಿ, ನಾಗೇನಟ್ಟಿ, ನಾಗೇರಹಾಳ, ಬಡಸ, ನಂದಿಹಳ್ಳಿ ಹಾಗೂ ಕುಕಡೊಳ್ಳಿ ಗ್ರಾಮಗಳಿಗೆ ಹಾಗೂ ಖಾನಾಪೂರ
ತಾಲೂಕಿನ ಹಿರೇಹಟ್ಟಿಹೊಳಿ, ಗಾಡಿಕೊಪ್ಪ, ಹಾಗೂ ಪಾರಿಶ್ವಾಡ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ದಿನಾಂಕ; ೦೯.೦೨.೨೦೨೫ ರಂದು ಬೆಳಿಗ್ಗೆ ೯.೦೦ ರಿಂದ ಸಂಜೆ ೪.೦೦ ಘಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಕಾ ಮತ್ತು ಪಾ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರರು(ವಿ), ಪ್ರಕಟಣೆಯಲ್ಲಿ
Laxmi News 24×7