Breaking News

ಬೆಳಗಾವಿಯಲ್ಲಿ ಐಸ್ ಕ್ರೀಂ ಉತ್ಸವ…

Spread the love

ಬೆಳಗಾವಿಯಲ್ಲಿ ಹೀಗೊಂದು ಐಸ್ ಕ್ರೀಂ ಉತ್ಸವ…
ಬೆಳಗಾವಿಯಲ್ಲಿ ಹೀಗೊಂದು ಐಸ್ ಕ್ರೀಂ ಉತ್ಸವ…
ದಕ್ಷಿಣ ಶಾಸಕ ಅಭಯ ಪಾಟೀಲರಿಂದ ಆಯೋಜನೆ
ಸದುಪಯೋಗ ಬೆಳಗಾವಿಯ ವಿದ್ಯಾರ್ಥಿಗಳು
5ನೇ ವರ್ಷದ ಐಸ್ ಕ್ರೀಂ ಉತ್ಸವ
ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ್ ಅವರ ವತಿಯಿಂದ ಪ್ರತಿವರ್ಷದಂತೆ ಈ ಬಾರಿಯೂ ಐಸ್ ಕ್ರೀಂ ಉತ್ಸವವನ್ನು ಆಯೋಜಿಸಲಾಗಿತ್ತು.
ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ್ ಅವರ ವತಿಯಿಂದ ಪ್ರತಿವರ್ಷದಂತೆ ಈ ಬಾರಿಯೂ ಐಸ್ ಕ್ರೀಂ ಉತ್ಸವವನ್ನು ಆಯೋಜಿಸಲಾಗಿತ್ತು. ನಗರದ ಕ್ಯಾಂಪ್ ಬಿ.ಕೆ. ಮಾಡೆಲ್ ಶಾಲೆಯ ಮಕ್ಕಳಿಗೆ ಉಚಿತವಾಗಿ ಐಸ್ ಕ್ರೀಂಗಳನ್ನು ವಿತರಿಸಲಾಯಿತು.
ಈ ಕುರಿತು ಮಾಹಿತಿ ನೀಡಿದ ಶಾಸಕ ಅಭಯ ಪಾಟೀಲ ಅವರು
ಕಳೆದ 4 ವರ್ಷಗಳಿಂದ ಪ್ರತಿ ಬಾರಿಯೂ ಐಸ್ ಕ್ರೀಮ್ ಉತ್ಸವವನ್ನು ಮಾಡಲಾಗುತ್ತಿದೆ. ಇಂದು 5ನೇ ವರ್ಷದ ಉತ್ಸವವನ್ನು ಆಯೋಜಿಸಲಾಗಿದೆ ಸುಮಾರು 80 ಸಾವಿರ ಮಕ್ಕಳಿಗೆ ವಿದ್ಯಾರ್ಥಿಗಳಿಗೆ ಉಚಿತವಾಗಿ ಐಸ್ ಕ್ರೀಮ್ ವಿತರಿಸಲಾಗುತ್ತಿದೆ ಎಂದು ಐಸ್ ಕ್ರೀಂ ಉತ್ಸವದ ಕುರಿತು ಮಾಹಿತಿಯನ್ನು ನೀಡಿದರು.
ಈ ವೇಳೆ ನೂರಾರು ವಿದ್ಯಾರ್ಥಿಗಳು ಐಸ್ ಕ್ರೀಂ ಉತ್ಸವದ ಸದುಪಯೋಗವನ್ನು ಪಡೆದುಕೊಂಡರು.

Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ