Breaking News

ಬಜೆಟ್ ಪೂರ್ವಭಾವಿ ಸಭೆಯಲ್ಲಿ ವಿಡಿಯೋ ಸಂವಾದದ ಮೂಲಕ ಭಾಗಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Spread the love

ಬಜೆಟ್ ಪೂರ್ವಭಾವಿ ಸಭೆಯಲ್ಲಿ ವಿಡಿಯೋ ಸಂವಾದದ ಮೂಲಕ ಭಾಗಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ವಿಡಿಯೋ ಸಂವಾದದ ಮೂಲಕ 2025-2026 ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗೆ ಸಂಬಂಧಿಸಿದ ಬೇಡಿಕೆಗಳನ್ನು ಸಚಿವರು ಪ್ರಸ್ತಾಪಿಸಿದರು. ವಿಡಿಯೋ ಸಂವಾದಲ್ಲಿ ಇಲಾಖೆಯ ಹಾಗೂ ರಾಜ್ಯ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬಜೆಟ್ ಮಂಡನೆ ನಂತರ ಚೊಂಬು ಹಿಡಿದು ಪ್ರತಿಭಟನೆ ಮಾಡಲು ಬಿಜೆಪಿ ನಿರ್ಧಾರ

Spread the loveಬಜೆಟ್ ಮಂಡನೆ ನಂತರ ಚೊಂಬು ಹಿಡಿದು ಪ್ರತಿಭಟನೆಗೆ ಬಿಜೆಪಿ ನಿರ್ಧಾರ ಮಾಡಿದೆ. ವಿಧಾನಸೌಧದ ಪೂರ್ವ ದ್ವಾರದಿಂದ ಪಶ್ಚಿಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ