Breaking News

ಯಲ್ಲಮ್ಮನ ಸನ್ನಿಧಿಯಲ್ಲಿ ಭಾರತ ಹುಣ್ಣಿಮೆ ಸಂಭ್ರಮ.

Spread the love

ಉಗರಗೋಳ: ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಬುಧವಾರ ಸಂಭ್ರಮದಿಂದ ಭಾರತ ಹುಣ್ಣಿಮೆ ಜಾತ್ರೆ ನಡೆಯಿತು. ರಾಜ್ಯ ಹಾಗೂ ಹೊರ ರಾಜ್ಯಗಳ 20 ಲಕ್ಷಕ್ಕೂ ಅಧಿಕ ಭಕ್ತರು ಗುಡ್ಡಕ್ಕೆ ಬಂದು ದೇವಿ ದರ್ಶನ ಪಡೆದರು.

ಎಲ್ಲಿ ನೋಡಿದರೂ ಜನಸಾಗರವೇ ಕಣ್ಣಿಗೆ ರಾಚುತ್ತಿತ್ತು. ಉಧೋ ಉಧೋ ಯಲ್ಲಮ್ಮ ನಿನ್ಹಾಲ್ಕ ಉಧೋ ಎಂಬ ಜೈಕಾರ ಮುಗಿಲು ಮುಟ್ಟಿತ್ತು. ಇಡೀ ಗುಡ್ಡದ ಪರಿಸರ ಭಂಡಾರದ ಓಕುಳಿಯಲ್ಲಿ ಮಿಂದೆದ್ದಿತು.


Spread the love

About Laxminews 24x7

Check Also

ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿ ಆಚರಣೆ ಹಾಗೂ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ!

Spread the loveಸವದತ್ತಿ ಪಟ್ಟಣದ ಗುರು ಭವನದಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ